ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ
ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ […]