ಕೊಳ್ಳೇಗಾಲ: ಕೊಳ್ಳೇಗಾಲ ಹೊರ ವಲಯದ ಉತ್ರಂಬಳ್ಳಿ ಬಳಿ ಹಾದು ಹೋಗಿರುವ ಬೈಪಾಸ್ ಸೇತುವೆ ಇಂದು ಬೆಳಿಗ್ಗೆ ಕುಸಿತ ವಾಗಿದೆ. ವಾಹನಗಳ ಸಂಚಾರದ ವೇಳೆ ಈ ಅವಘಡ ಸಂಭವಿಸಿದೆ. ಈ ಘಟನೆಯಿಂದ ಜನರು ಭಯಭೀತರಾಗಿದ್ದಾರೆ. ಘಟನೆ ನಂತರ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ವಿಷಯ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

hi
good news