ಕೊಳ್ಳೇಗಾಲ. ಇಲ್ಲಿನ ಸಂಗಮ್ ಸ್ಟುಡಿಯೋ ಮಾಲೀಕರು ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕ ಹಬೀಬ್ ಉಲ್ಲಾ ನಿಧನಗೊಂಡ ಹಿನ್ನಲ್ಲೆ ಇಲ್ಲಿನ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜಮಾಯಿಸಿದ್ದ ಪತ್ರಕರ್ತರು ಹಬೀಬ್ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂಧರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಸಿದ್ದರಾಜು, ಕಾರ್ಯದರ್ಶಿ ಪವನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರು ಡಿ.ನಟರಾಜು, ನಿರ್ದೇಶಕರು ಮರಿಸ್ವಾಮಿ, ರಾಜಶೇಖರ್, ಚಿಕ್ಕಮಾಳಿಗೆ, ರಾಜೇಶ್, ನಟರಾಜು, ಸುರೇಶ್, ಅವಿನ್ ಪ್ರಕಾಶ್, ಮೂಗೂರು ಮಹೇಶ್, ಸುರೇಂದ್ರ, ಶಂಕರ್, ಚಂದ್ರಶೇಖರ್, ಅಣಗಳ್ಳಿ ಮಹೇಶ್, ಸ್ಯಾಮುವೇಲ್, ವಸಂತಕುಮಾರ್, ಸಾಗರ್, ಕಾರ್ತಿಕ್, ಪ್ರೇಮ್, ನಟರಾಜು, ಲಿಂಗರಾಜು, ಗಿರೀಶ್ ಇದ್ದರು.

  • ನಿಂಪುವಾರ್ತೆ

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.