/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲದಲ್ಲಿ ಹಲವರಿಗೆ ಹಣ ವಂಚಿಸಿ ಪರಾರಿಯಾಗಿದ್ದ ಶರವಣನ ಬಂಧನ
Image

ಕೊಳ್ಳೇಗಾಲದಲ್ಲಿ ಹಲವರಿಗೆ ಹಣ ವಂಚಿಸಿ ಪರಾರಿಯಾಗಿದ್ದ ಶರವಣನ ಬಂಧನ

2ಕೋಟಿ ವಂಚನೆ ಪ್ರಕರಣ ಆರೋಪಿ ಶರವಣ ಅಂದರ್

-ಮನೆ ಮಾರುವುದಾಗಿ ಹಲವರಿಂದ ಹಣ ಪಡೆದು ಅಗ್ರಿಮೆಂಟ್ ಬಳಿಕ, ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು

ಕೊಳ್ಳೇಗಾಲ. ಡಿ.19. ಹಲವು ಮಂದಿಯಿಂದ ಮನೆ ಮಾರುವುದಾಗಿ ಅಗ್ರಿಮೆಂಟ್ ಹಾಕಿಸಿಕೊಂಡು ಎರಡು ಕೋಟಿಗೂ ಹೆಚ್ಚು ಹಣವನ್ನು
ಪಡೆದು ಕಳೆದ ಏಳಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋವ೯ನನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ
ಶರವಣ್ ಎಂಬಾತ ಬಂಧಿತ ಆರೋಪಿ. ಈತ ಕೊಳ್ಳೇಗಾಲದ ದಕ್ಷಿಣ ಬಡಾವಣೆಯಲ್ಲಿದ್ದ ಮನೆಯೊಂದನ್ನು ನಿಮಗೆ ಮಾರಾಟ ಮಾಡುತ್ತೆನೆ ಎಂದು
ಮಾಂಬಳ್ಳಿ ನಾಗರಾಜು , ನಿವೃತ್ತ ಯೋಧ ವಿಶ್ವನಾಥ್, ಮಾರುಕಟ್ಟೆ ಕೆ.ಕೆ.ಮೂರ್ತಿ, ಶಿವಕುಮಾರ್ ಸೇರಿದಂತೆ ಹಲವರಿಂದ ಅಗ್ರಿಮೆಂಟ್ ಹಾಕಿಕೊಂಡು 15ಕ್ಕೂ ಅಧಿಕ
ಮಂದಿಯಿಂದ 2ಕೋಟಿಗೂ ಅಧಿಕ ಹಣ ಪಡೆದು ಬಳಿಕ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಿ ನಾಪತ್ತೆಯಾಗಿದ್ದ ಎನ್ನಲಾಗಿದೆ. ಈತ ನಗರಸಭೆ ಮಾಜಿ ಸದಸ್ಯ ಕೆ. ಕೆ ಮೂತಿ೯, ನಾಗರಾಜು ಎಂಬುವರಿಂದ ಆರು ಲಕ್ಷ ಸೇರಿದಂತೆ ಹದಿನೈದಕ್ಕೂ ಅಧಿಕ ಮಂದಿಗೆ ಲಕ್ಷಾಂತರ ಪಡೆದು ಅಂದಾಜು 2ಕೋಟಿ ಹಣ ಪಡೆದು ಮನೆಯನ್ನು ಬೇರೊಬ್ಬರಿಗೆ ಮಾರಾಟ ಮಾಡಿ ನಾಪತ್ತೆಯಾಗಿದ್ದ.
ಈಸಂಬಂಧ ನಾಗರಾಜು ಎಂಬುವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನೀಡಿದ್ದರು.

ಹಲವು ದೂರಿನ ಹಿನ್ನೆಲೆ . ಈಸಂಬಂಧ ಈತನ ವಿರುದ್ದ ಪಟ್ಟಣ ಮತ್ತು ಗ್ರಾಮಾಂತರ ಠಾಣೆಯಲ್ಲಿ
ಪ್ರಕರಣ ದಾಖಲಾಗಿತ್ತು.. ಆದರೆ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಪತ್ತೆ ಪೊಲೀಸರಿಗೆ ಸವಾಲಾಗಿತ್ತು. ಈತ ಪ್ರಕರಣ ಸಂಬಂಧ ನ್ಯಾಯಾಲಯಕ್ಕೂ ಹಾಜರಾಗಿರಲಿಲ್ಲ ಎನ್ನಲಾಗಿದ್ದು ಬೆಂಗಳೂರಿನ ಜೆ ಪಿ ನಗರದಲ್ಲಿ
ಮಳಿಗೆಯೊಂದನ್ನ ಬಾಡಿಗೆ ಪಡೆದು ವ್ಯಾಪಾರ ಮಾಡುತ್ತಿದ್ದನ್ನ ಗಮನಿಸಿದ ಮಾಜಿ ಸೈನಿಕರೊಬ್ಬರು ನೀಡಿದ ಸುಳಿವಿನ ಮೇರೆಗೆ ಗ್ರಾಮಾಂತರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

ಬಿಳಿಗಿರಿರಂಗನ ಬೆಟ್ಟ: ಅಗ್ನಿ ದುರಂತದಲ್ಲಿ ಅಂಗಡಿ ಕಳೆದು ಕೊಂಡವರಿಗೆ ಹೊಸದಾಗಿ ಅಂಗಡಿ ನಿರ್ಮಾಣ

ಬೆಂಕಿ ಅನಾಹುತ ನಿರಾಶ್ರಿತರಿಗೆ ಮಳಿಗೆ ನಿರ್ಮಾಣದ ಭರವಸೆ ಶಾಸಕ ಎಆರ್ ಕೃಷ್ಣಮೂರ್ತಿ ಯಳಂದೂರು ಜ. 12ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಅಂಗಡಿ ಮಳಿಗೆಗಳಿಗೆ…

ByByN Rajesh Jan 13, 2026

ಕೊಳ್ಳೇಗಾಲದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ

ವರದಿ – ಎನ್. ಸುರೇಶ್ ಕೊಳ್ಳೇಗಾಲ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ…

ByByN Rajesh Jan 13, 2026

ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿ ಗ್ರಾಮದಲ್ಲಿ ರೈತ ಸಂಘದ ಶಾಖೆ ಉದ್ಘಾಟನೆ

ಕೊಳ್ಳೇಗಾಲ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದಲ್ಲಿ ರೈತ ಸಂಘದ ಗ್ರಾಮಶಾಖೆಯನ್ನು ಉದ್ಘಾಟನೆಗೊಳಿಸಿ, ನೂತನವಾಗಿ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಳ್ಳಲಾಯಿತು.ಬಳಿಕ ರೈತ ಮುಖಂಡ ಶೈಲೇಂದ್ರ…

ByByN Rajesh Jan 6, 2026

ಹನೂರು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎಂ.ಆರ್. ಮಂಜುನಾಥ್

ಕ್ಷೇತ್ರದ ಜನತೆಯ ಋಣ ತೀರಿಸಲು ನೀಡಿರುವ ಒಂದು ಅವಕಾಶವನ್ನು ಬಳಸಿಕೊಂಡು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು……

ByByN Rajesh Jan 5, 2026

ಕೊಳ್ಳೇಗಾಲ : ಅಗಲಿದ ಛಾಯಾಗ್ರಾಹಕ ಹಬೀಬ್ ಗೆ ಶ್ರದ್ಧಾಂಜಲಿ

ಕೊಳ್ಳೇಗಾಲ. ತಾಲ್ಲೂಕು ಛಾಯಚಿತ್ರಗ್ರಾಹಕರ ಸಂಘದಿಂದ ಇತ್ತೀಚೆಗೆ ಹಿರಿಯ ಛಾಯಾಗ್ರಾಹಕ ಹಬೀಬ್ ಉಲ್ಲಾ ನಿಧನರಾದ ಹಿನ್ನೆಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಬೀಬ್…

ByByN Rajesh Jan 3, 2026

Leave a Reply

Your email address will not be published. Required fields are marked *

Scroll to Top