ಕೊಳ್ಳೇಗಾಲ. ಹಿನ್ನೆಲೆ ಗಾಯಕಿ, ಗಾನ ಕೋಗಿಲೆ ಎಸ್.ಜಾನಕಿ ರವರು ನಿಧನರಾದ ಹಿನ್ನಲ್ಲೆ ಜಿಲ್ಲಾ ಯುವ ಕರ್ನಾಟಕ ವೇದಿಕೆಯ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಜಾನಕಿ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಯುವಕರ್ನಾಟಕ ವೇದಿಕೆಯ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ, ಜಿಲ್ಲಾಗೌರವಧ್ಯಕ್ಷ ನಿಶಾರ್ ಅಹಮದ್, ಜಿಲ್ಲಾ ಕಾರ್ಯಧ್ಯಕ್ಷ ಮೂರ್ತಿ ಶಾಸ್ತ್ರೀ, ಸಲಹಾ ಗೌರವಧ್ಯಕ್ಷ ಇದ್ರೀಶ್ ಪಾಷ, ಜಿಲ್ಲಾ ಉಪಾಧ್ಯಕ್ಷ ಸಿದ್ದು, ಇಪ್ರೋಜ್ ಪಾಷ, ತೌಸೀಫ್, ನವೀನ, ಮುಬಾರಕ್ ಸುಂದರಶಾಸ್ತ್ರೀ, ಇಫ್ರಾನ್, ಮುಜಾಯಿದ್ ಹಾಗೂ ಇತರರು ಇದ್ದರು.
ವರದಿ: ನಿಂತು ರಾಜೇಶ್
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.