_ಕೌದಳ್ಳಿ ಶುದ್ಧ ಕುಡಿಯುವ ನೀರಿನ ಘಟಕ ವರ್ಷಗಳು ಕಳೆದರೂ ದುರಸ್ತಿ ಕಾರ್ಯ ಮಾಡದ ಅಧಿಕಾರಿಗಳು_


ಹನೂರು: ತಾಲೂಕಿನಾದ್ಯಂತ ಕುಡಿಯುವ ನೀರು ಸಮಸ್ಯೆ ಇದ್ರೂ ಸಹ ಈ ನಮ್ಮ  ಗ್ರಾಮದ ಶುದ್ಧ ಕುಡಿಯುವ ನೀರು ಘಟಕವು ಸಹ ಸುಮಾರು ಒಂದು ವರ್ಷದಿಂದ ಕೆಟ್ಟು ಹೋಗಿದ್ದು ಸಾರ್ವಜನಿಕರು ಶುದ್ಧ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ ಈ ನೀರಿನ ಘಟಕವು ಒಂದ್ ಕ್ಯಾನ್ (25.ಲೀ) ₹5 ರೂಪಾಯಿಯಲ್ಲಿ ಪಡೆಯುತ್ತೀದ್ದರು ಈಗ ಖಾಸಗೆ ಶುದ್ಧ ಕುಡಿಯುವ ನೀರು ಒಂದು ಕ್ಯಾನ್ ₹10 ರಿಂದ ₹20 ರೂಪಾಯಿ ಕೋಟ್ಟು ಒಂದು ಕ್ಯಾನ್ ನೀರು ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಇದರ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವರಿಗೆ ಹಾಗೂ ಶಾಸಕರ ಬಳಿ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳಿಗೂ ಈ ಸಮಸ್ಯೆ ಹೇಳಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಇಲ್ಲಿನ ಸಾರ್ವಜನಿಕರು
ವರದಿ- ನೂರುಲ್ಲಾ ಕೌದಳ್ಳಿ

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.