ಕೊಳ್ಳೇಗಾಲ. ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿರವರನ್ನು ಇಲ್ಲಿನ ಬ್ಲಾಕ್ ಕಾಂಗ್ರೇಸ್ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ನಗರಸಭೆ ಮಾಜಿ ಅಧ್ಯಕ್ಷರು ರೇಖಾ ರಮೇಶ್, ಶಾಂತರಾಜು, ಸದಸ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು

ವರದಿ : ನಿಂಪು ಬ್ರದರ್ಸ್

ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್‌ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.