/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಅಂಬೇಡ್ಕರ್ ಭವನದ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಗುದ್ದಲಿ ಪೂಜೆ
Image

ಅಂಬೇಡ್ಕರ್ ಭವನದ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಗುದ್ದಲಿ ಪೂಜೆ

ಕೊಳ್ಳೇಗಾಲ. ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿ ರುವ ಅಂಬೇಡ್ಕರ್ ಭವನದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಶನಿವಾರ ಗುದ್ದಲಿಪೂಜೆಯನ್ನು ನೆರವೇರಿಸಿದರು.
ಈ ಸಂಧರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರು ಆನಂದಮೂರ್ತಿ, ಕಾರ್ಯದರ್ಶಿ ಪಾಪಣ್ಣ, ಉಪಾಧ್ಯಕ್ಷರು ಕಿರಣ್, ಖಜಾಂಚಿ ರಾಜೇಶ್, ಸಹ ಕಾರ್ಯದರ್ಶಿ ಶಶಿಧರ್, ಭೀಮನಗರ ದೊಡ್ಡಯಜಮಾನರು ಚಿಕ್ಕಮಾಳಿಗೆ, ಯಜಮಾನರು ನಟರಾಜು, ಮಹದೇವಸ್ವಾಮಿ, ಆನಂದ್, ನಗರಸಭೆ ಮಾಜಿ ಅಧ್ಯಕ್ಷರು ರೇಖಾ, ರಮೇಶ್, ಸದಸ್ಯರು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಕೆ.ಆರ್.ಐ.ಎಲ್ ಎಇಇ ಚಿಕ್ಕಲಿಂಗಯ್ಯ, ಸಮಾಜ ಕಲ್ಯಾಣ ಇಲಾಖೆ ಎಇಇ ಕೇಶವಮೂರ್ತಿ ಹಾಗೂ ಇತರರು ಇದ್ದರು.

ವರದಿ :ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026
1 Comments Text

Leave a Reply

Your email address will not be published. Required fields are marked *

Scroll to Top