/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ

ಜಿಲ್ಲೆ

ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ. ಕೆಂಪನಪಾಳ್ಯ…

ByByN Rajesh Nov 29, 2025

ಕೊಳ್ಳೇಗಾಲ : ಸತ್ತೇಗಾಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡವನ್ನು ಉಳಿಸಿ ಬೆಳೆಸುವಂತ ಕೆಲಸವಾಗಬೇಕು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.. ತಾಲೂಕಿನ ಸತ್ತೇಗಾಲದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಆಟೋ ಮಾಲೀಕ…

ByByN Rajesh Nov 28, 2025

ಮದ್ಯರಂಗನಾಥ ದೇವಾಲಯಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ

ಕೊಳ್ಳೇಗಾಲ: ಕ್ಷೇತ್ರ ವ್ಯಾಪ್ತಿಯ ಮಧ್ಯರಂಗನಾಥಸ್ವಾಮಿ ದೇವಾಲಯಕ್ಕೆ ಶಾಸಕ ಎಂ.ಆರ್.ಮಂಜುನಾಥ್ ರವರು ಭೇಟಿ ನೀಡಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ತಾಲೂಕಿನ ಸತ್ತೆಗಾಲ ಗ್ರಾಮ…

ByByN Rajesh Nov 28, 2025

ಚಾಮರಾಜನಗರಕ್ಕೆ ಉಪ ಲೋಕಾಯುಕ್ತರ ಭೇಟಿ – ಹಾಸ್ಟೆಲ್ ವ್ಯವಸ್ಥೆ ಕಂಡು ಅಸಮಾಧಾನ

ವಿವಿಧ ಹಾಸ್ಟೆಲ್ ಗಳಿಗೆ ಉಪಲೋಕಾಯುಕ್ತರ ಭೇಟಿ, ಪರಿಶೀಲನೆ : ಕೆಲ ಹಾಸ್ಟೆಲ್ ಸೌಲಭ್ಯದ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ತರಾಟೆ

ByByN Rajesh Nov 28, 2025

ಜನವರಿ 3 ರಿಂದ 7 ರವರೆಗೆ ಚಿಕ್ಕಲ್ಲೂರು ಜಾತ್ರೆ – ಶಾಸಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಚಿಕ್ಕಲ್ಲೂರು ಜಾತ್ರೆಯಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿ : ಎಂ.ಆರ್.ಮಂಜುನಾಥ್ ಸೂಚನೆ ಕೊಳ್ಳೇಗಾಲ.ಡಿ.12:- ಜನವರಿ 3 ರಿಂದ 7 ವರೆಗೆ ನಡೆಯುವ ಚಿಕ್ಕಲ್ಲೂರು…

ByByN Rajesh Dec 12, 2025

ಕೊಳ್ಳೇಗಾಲದಿಂದ ವರ್ಗಾವಣೆಗೊಂಡ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ ಅವರಿಗೆ ಬೀಳ್ಕೊಡುಗೆ

ಕೊಳ್ಳೇಗಾಲ. ಇಲ್ಲಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಂಗಸ್ವಾಮಿರವರು ನಂಜನಗೂಡು ತಾಲ್ಲೂಕಿನ ಹದಿನಾರು ಶಾಲೆ ವರ್ಗಾವಣೆಯಾದ ಹಿನ್ನೆಲೆ ಸನ್ಮಾನಿಸಿ ಬಿಳ್ಕೋಡುಗೆ ನೀಡಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ…

ByByN Rajesh Dec 10, 2025

Gallery

ಅಬ್ಕಾರಿ ದಳದಿಂದ ಒಣಗಾಂಜ ಜಪ್ತಿ ಓರ್ವನ ಬಂಧನ
ಟಿ.ನರಸೀಪುರ : ಪೋಲಿಸ್ ಅಧಿಕಾರಿಗಳ ಮೇಲೆ ಸುಳ್ಳು ಆರೋಪಕ್ಕೆ ದಲಿತ ಮುಖಂಡರು ಖಂಡನೆ
ಕೊಳ್ಳೇಗಾಲ : ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೃದು ಕೌಶಲ್ಯ ಮತ್ರು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ
ಲೆಕ್ಕಾಚಾರವೇ ಇಲ್ಲಿ….ಯುವ ಸಾಹಿತಿ ಕೆ.ಅನುರಾಧ ಸಿಂಗನಲ್ಲೂರು ಅವರ ಲೇಖನ
ಓವರ್ ಟೂರಿಸಂ….ಖ್ಯಾತ ಬರಹಗಾರ್ತಿ ರಶ್ಮಿ ಕೆ ವಿಶ್ವನಾಥ್ ಅವರ ಕಿರುಲೇಖನ
ಕೊಳ್ಳೇಗಾಲ : ಗಾಯಾಳು ಭೀಮನಗರ ದೊಡ್ಡ ಯಜಮಾನರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ದೊಡ್ಡತನ ಮೆರೆದ ಮಾಜಿ ಸಚಿವ ಎನ್.ಮಹೇಶ್
ಕೊಳ್ಳೇಗಾಲ : ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರೈತ ಸಂಘ ಪ್ರತಿಭಟನೆ
ಕೊಳ್ಳೇಗಾಲ : ಚಿಕ್ಕಲ್ಲೂರು ಪ್ರಾಧಿಕಾರ ರಚನೆ ವಿರೋಧಿಸಿ ಪ್ರತಿಭಟನೆ
ನಾವು ಮತ್ತು ನಮ್ಮ ಟೀಚರ್ – ಯುವ ಸಾಹಿತಿ ರಶ್ಮಿ ಕೆ. ವಿಶ್ವನಾಥ್ ಅವರ ಅರ್ಥಪೂರ್ಣ ಲೇಖನ
Scroll to Top