ಜಿಲ್ಲೆ
ಬಿಜೆಪಿ ಪಕ್ಷ ಇರೋವರೆಗೂ ಸಂವಿಧಾನ ಬದಲಾವಣೆ ಇಲ್ಲ : ಛಲವಾದಿ ನಾರಾಯಣ ಸ್ವಾಮಿ
ಭೂಮಿಯ ಮೇಲೆ ನಮ್ಮ ಬಿಜೆಪಿ ಪಕ್ಷ ಇರುವವರೆಗೂ ಸಂವಿಧಾನ ಬದಲಾವಣೆ ಇಲ್ಲಛಲವಾದಿ ನಾರಾಯಣ ಸ್ವಾಮಿ ಹೇಳಿಕೆಕೊಳ್ಳೇಗಾಲ:ಭೂಮಿ ಮೇಲೆ ನಮ್ಮ ಪಕ್ಷ ಅಧಿಕಾರದಲ್ಲಿ ಇರುವ ವರೆಗೂ…
ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕೊಳ್ಳೇಗಾಲ :ಹೊಸ ಹಂಪಾಪುರದ ಕರವೇ ಗ್ರಾಮ ಘಟಕದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕೊಳ್ಳೇಗಾಲ:ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್…
ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕೊಳ್ಳೇಗಾಲ. ಜಯಕರ್ನಾಟಕ ಸಂಘಟನೆ ಮಧುವನಹಳ್ಳಿ ಗ್ರಾಮ ಘಟಕ ವತಿಯಿಂದ ಭಾನುವಾರ 70 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು. ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ…
ಕೊಳ್ಳೇಗಾಲದ ವಸಂತ ಕುಮಾರಿ ಕಾಲೇಜಿನಲ್ಲಿ ಯುವ ಸೌರಭ ಕಾರ್ಯಕ್ರಮ
ಕೊಳ್ಳೇಗಾಲ. ಪಟ್ಟಣದ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ-2025 ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು. ಜಿಲ್ಲಾಡಳಿತ, ಜಿ.ಪಂ…
ಕೊಳ್ಳೇಗಾಲದಲ್ಲಿ ಕುವೆಂಪು ಆಶಯದಂತೆ ನಡೆದ ಮದುವೆ
ಕೊಳ್ಳೇಗಾಲ. ಪಟ್ಟಣದ ಕನಕ ಸಮುದಾಯ ಭವನದಲ್ಲಿ ಭಾನುವಾರ ಕುವೆಂಪು ಮಂತ್ರ ಮಾಂಗಲ್ಯ ವಿಧಾನದಲ್ಲಿ ಮದುವೆ ಕಾರ್ಯ ನೆರವೇರಿತು. ಯಳಂದೂರು ತಾಲ್ಲೂಕು ಗಣಿಗನೂರು ಗ್ರಾಮದ ಬೆಂಗಳೂರು…
ತತಮಿಳುನಾಡು ಕಡೆಗೆ ಭತ್ತದ ಹುಲ್ಲು ಅಕ್ರಮವಾಗಿ ಸಾಗಣೆ – ಚಾಮರಾಜನಗರ ಜಿಲ್ಲಾ ಆಡಳಿತ ಮೌನವೇಕೆ ?
ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕು ಮತ್ತು ನರಸೀಪುರ ತಾಲೂಕಿನ ಸುತ್ತಮುತ್ತಲಿನ ಜಮೀನುಗಳಿಂದ ಜಾನುವಾರುಗಳ ಮೇವುಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿರುವ ಬಗ್ಗೆ ಕೊಳ್ಳೇಗಾಲ ತಾಲ್ಲೂಕಿನ ಗ್ರಾಮೀಣ ಭಾಗದ…
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)




















