/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಕೊಳ್ಳೇಗಾಲದಲ್ಲಿ ಮೊಂಬತ್ತಿ ಮೆರವಣಿಗೆ
Image

ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಕೊಳ್ಳೇಗಾಲದಲ್ಲಿ ಮೊಂಬತ್ತಿ ಮೆರವಣಿಗೆ

ಕೊಳ್ಳೇಗಾಲ. ಡಾ.ಬಿ.ಆರ್.ಅಂಬೇಡ್ಕರ್ ರವರ 69 ನೇ ಪರಿನಿಬ್ಬಾಣ ದಿನದ ಅಂಗವಾಗಿ ಮುಂಬತ್ತಿ ಮೆರವಣಿಗೆ ನಡೆಸಿದರು.
ಪಟ್ಟಣದ ಭೀಮನಗರ ಬಡಾವಣೆಯಿಂದ ಹೊರಟ ಮೆಣದ ಬತ್ತಿ ಮೆರವಣಿಗೆ ಸಾಮಂದಿಗೇರಿ ಬೀದಿ, ಮಕ್ಕಳ ಮೈದಾನ ವೃತ್ತ, ಕನ್ನಿಕಾ ಪರಮೇಶ್ವರಿ ರಸ್ತೆ, ಮಸೀದಿ ವೃತ್ತ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಅಂಬೇಡ್ಕರ್ ಪ್ರತಿಮೆಗೆ ತೆರಳಿದರು.

ಈ ಸಂಧರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರು ಆನಂದಮೂರ್ತಿ, ಕಾರ್ಯದರ್ಶಿ ಪಾಪಣ್ಣ, ಉಪಾಧ್ಯಕ್ಷ ಕಿರಣ್, ಹೈಕೋರ್ಟ್ ವಕೀಲರು ಮೋಹನ್ ಕುಮಾರ್, ಮುಳ್ಳೂರು ಮಂಜು, ಭೀಮನಗರ ದೊಡ್ಡ ಯಜಮಾನರು ಚಿಕ್ಕಮಾಳಿಗೆ ಹಾಗೂ ಇತರರು ಇದ್ದರು.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top