
ಕೊಳ್ಳೇಗಾಲ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಳ್ಳೇಗಾಲ ಶಾಖೆ ವಾರ್ಷಿಕ ಮಹಾಸಭೆ ಹಾಗೂ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ರವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಚಂದ್ರು, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸರ್ಕಾರಿ ನೌಕರರ ಅಧ್ಯಕ್ಷರು ಜೋಸೆಫ್ ಅಲೆಕ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು, ಖಜಾಂಚಿ ಅಭಿಲಾಷ್, ಕೇಂದ್ರ ಸಂಘದ ರಾಜ್ಯ ಪರಿಷತ್ತು ಸದಸ್ಯರು ವಿರೇಶ್, ತಾಲ್ಲೂಕು ಘಟಕ ರಾಜ್ಯ ಪರಿಷತ್ತು ಸದಸ್ಯರು ಸತೀಶ್, ಹಿರಿಯ ಉಪಾಧ್ಯಕ್ಷರು ಸಿದ್ದರಾಜು, ಗೌರವಧ್ಯಕ್ಷ ಅರುಣ್ ಕುಮಾರ್, ಕ್ರೀಡಾ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು
ವರದಿ: ನಿಂಪು ಬ್ರದರ್ಸ್
![/* Change button hover color to red */
button:hover,
.wp-block-button__link:hover,
input[type="submit"]:hover {
background-color: red !important;
color: #fff !important; /* Makes text white for contrast */
}](https://rapower28.com/wp-content/uploads/2025/08/WhatsApp-Image-2025-08-23-at-7.28.55-AM-2-1024x454.jpeg)













