/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ಕಾಡಾನೆ ದಾಳಿಯಿಂದ ಫಸಲು ನಾಶ ಪರಿಹಾರಕ್ಕೆ ರೈತರ ಒತ್ತಾಯ
Image

ಹನೂರು – ಕಾಡಾನೆ ದಾಳಿಯಿಂದ ಫಸಲು ನಾಶ ಪರಿಹಾರಕ್ಕೆ ರೈತರ ಒತ್ತಾಯ

ಕಾಡಾನೆಗಳ ದಾಳಿಗೆ ಮುಸುಕಿನ ಜೋಳದ ಫಸಲು ನಷ್ಟ ಉಂಟಾಗಿದೆ ಅರಣ್ಯ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದ್ದಾರೆ .

ಹನೂರು ತಾಲೂಕಿನ ಕೆ ವಿ ಎನ್ ದೊಡ್ಡಿ ಗ್ರಾಮದ ಖದಿರಯ್ಯ ತಮ್ಮ ಜಮೀನಿನಲ್ಲಿ ಮುಸುಕಿನ ಜೋಳದ ಫಸಲನ್ನು ಹಾಕಲಾಗಿದ್ದು ಜಮೀನಿನ ಸುತ್ತಲೂ ಕಲ್ಲು ಕಂಬ ಮತ್ತು ಮೆಸ್ ಅಳವಡಿಸಲಾಗಿದ್ದು ಕಾಡಾನೆಗಳು ರಾತ್ರಿ ವೇಳೆ ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಕಲ್ಲು ಕಂಬ ಮತ್ತು ತಂತಿ ಬೇಲಿಯನ್ನು ತುಳಿದು ಅಳು ಮಾಡಿದ್ದು ಮುಸ್ಕಿನ ಜೋಳದ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದೆ ಎಂದು ರೈತ ಕಂಗಲಾಗಿದ್ದಾರೆ ….

ಸಾಲ ಮಾಡಿ ಹಾಕಲಾಗಿರುವ ಬೆಳೆ ಮತ್ತು ತಂತಿಬೆಲೆ ನಾಶ: ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಜಮೀನಿನಲ್ಲಿ ಮುಸುಕಿನ ಜೋಳವನ್ನು ಹಾಕಲಾಗಿದ್ದು ತೆನೆ ಕಟ್ಟಿ ಕಾಳ ಕಟ್ಟುವ ಸಮಯವಾಗಿದ್ದು ಅರಣ್ಯ ಪ್ರದೇಶದಿಂದ ಬಂದಂತ ಕಾಡಾನೆಗಳು ತಂತಿ ಬೇಲಿ ಕಲ್ಲು ಕಂಬಗಳನ್ನು ಮುರಿದು ನಷ್ಟ ಉಂಟು ಮಾಡಿದೆ ಜೊತೆಗೆ ಬೆಳೆ ಸಹ ತಿಂದು ತುಳಿದು ಹಾಳು ಮಾಡಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾಡುಪ್ರಾಣಿಗಳ ಅವಳಿಯನ್ನು ತಡೆಗಟ್ಟಲು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸೂಕ್ತ ಪರಿಹಾರಕ್ಕೆ ಒತ್ತಾಯ : ದಿನದಿಂದ ದಿನಕ್ಕೆ ಅರಣ್ಯದಂಚಿನ ಭಾಗದಲ್ಲಿ ರೈತರ ಜಮೀನುಗಳಲ್ಲಿ ಬೆಳೆ ಹಾನಿ ಉಂಟಾಗುತ್ತಿದೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ರೈತನಿಗೆ ಫಸಲು ತೆಗೆಯುವುದೇ ದೊಡ್ಡ ತಲೆನೊವಾಗಿ ಪರಿಣಮಿಸಿತ್ತು ಬೆಳೆ ಬೆಳೆದು ಕುಟುಂಬದ ನಿರ್ವಹಣೆಗಾಗಿ ಮಾಡಲಾಗಿರುವ ಬೆಳೆ ಕೈ ಸೇರದೆ ನಷ್ಟ ಉಂಟಾಗಿರುವುದರಿಂದ ಅರಣ್ಯ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ …

ಅರಣ್ಯದಂಚಿನಲ್ಲಿ ಕಾಡುಪ್ರಾಣಿಗಳ ಅವಳಿ ತಡೆಗಟ್ಟಿ : ಅರಣ್ಯಾಧಿಕಾರಿಗಳ ನಿರ್ಲಕ್ಷತನದಿಂದ ರೈತರ ಜಮೀನುಗಳಲ್ಲಿ ಬೆಳೆಯಲಾಗಿರುವ ಪಸಲು ರೈತರ ಕೈ ಸೇರದೆ ಕಾಡುಪ್ರಾಣಿಗಳ ಹಾವಳಿಗೆ ತುತ್ತಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಷ್ಟ ಉಂಟಾಗಿರುವ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ರೈತ ಕದಿರಯ್ಯ ಒತ್ತಾಯಿಸಿದ್ದಾರೆ

ವರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top