
ಕೊಳ್ಳೇಗಾಲ. ಕಾಂಗ್ರೇಸ್, ಜೆಡಿಎಸ್ ಹಾಗೂ ಬಿಎಸ್ಸಿ ಪಕ್ಷಗಳನ್ನು ತೊರೆದು 50 ಕ್ಕೂ ಹೆಚ್ಚು ಯುವಕರು ಭಾರತೀಯ ಜನತಾ ಪಾರ್ಟಿಗೆ ಇಂದು ಸೇರ್ಪಡೆಯಾದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ವಿವಿಧ ಪಕ್ಷವನ್ನು ತೊರೆದ ಸಂತೋಷ ಹಾಗೂ
ಟೀಮ್ ಮಾಜಿ ಸಚಿವ ಎನ್.ಮಹೇಶ್ ನೇತೃತ್ವದಲ್ಲಿ ಸೇರ್ಪಡೆಯಾದರು.
ಮೋಳೆ ಬಡಾವಣೆಯ ರಾಜೇಶ್, ನವೀನ, ರಾಜು, ದರ್ಶನ್, ಅಭಿ, ರಘು, ಕಿರಣ್, ರವಿ, ಮುಡಿಗುಂಡ ಬಡಾವಣೆಯ ರಾಜು, ಧನುಷ್, ಮಣಿ, ಪ್ರಜ್ಜು, ಸಂತೋಷ, ಜಗ್ಗು, ರವಿ ಹಾಗೂ ಇತರರು ಸೇರ್ಪಡೆಯಾದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಎಸ್. ಬಾಲರಾಜು, ಬಿಜೆಪಿ ಎಸ್ಸಿ ಮಾರ್ಚಾ ಅಧ್ಯಕ್ಷರು ಸಿದ್ದಪ್ಪಾಜಿ, ಮುಖಂಡರು ಸೋಮಣ್ಣ ಉಪ್ಪಾರ್, ಕೆ.ಕೆ.ಮೂರ್ತಿ, ಶಂಕರ್ ಹಾಗೂ ಇತರರು ಇದ್ದರು
ವರದಿ: ನಿಂಪು ರಾಜೇಶ್.