/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ದೊರೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಸಂಸದ ಸುನೀಲ್ ಬೋಸ್ ಹುಟ್ಟು ಹಬ್ಬದ ಅಂಗವಾಗಿ ಪುಸ್ತಕ ವಿತರಣೆ
Image

ಕೊಳ್ಳೇಗಾಲ : ದೊರೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಸಂಸದ ಸುನೀಲ್ ಬೋಸ್ ಹುಟ್ಟು ಹಬ್ಬದ ಅಂಗವಾಗಿ ಪುಸ್ತಕ ವಿತರಣೆ

ಕೊಳ್ಳೇಗಾಲ. ತಾಲ್ಲೂಕಿನ ಹರಳೆ ಗ್ರಾಮದಲ್ಲಿ ಇಂದು ದೊರೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಚಾ.ನಗರ ಸಂಸದರು ಸುನೀಲ್ ಬೋಸ್ ರವರ ಹುಟ್ಟುಹಬ್ಬದ ಅಂಗವಾಗಿ ಪುಸ್ತಕ ಸಾಮಾಗ್ರಿಗಳನ್ನು ವಿತರಣೆ ಮಾಡಿದರು.


ಹರಳೆ ಗ್ರಾಮದ ಸರ್ಕಾರಿ ಶಾಲೆಯ 76 ಮಕ್ಕಳಿಗೆ ಪುಸ್ತಕ ಮತ್ತು ಸಾಮಾಗ್ರಿಗಳನ್ನು ವಿತರಿಸಿದರು. ಬಳಿಕ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಟ್ರಸ್ಟ್ ಅಧ್ಯಕ್ಷರು ಚೇತನ್ ದೊರೆ ಮಾತನಾಡಿ, ಇಂದು ನಮ್ಮ ನೆಚ್ಚಿನ ಸಂಸದರು ಸುನೀಲ್ ಬೋಸ್ ರವರ ಹುಟ್ಟುಹಬ್ಬದ ಅಂಗವಾಗಿ ದೊರೆ ಬೆಳಕು ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕವನ್ನು ವಿತರಣೆ ಮಾಡಲಾಗಿದೆ ಎಂದರು.


ಚಾ.ನಗರ ಜಿಲ್ಲೆಗೆ ಹೆಚ್ಚು ಒತ್ತು ನೀಡಿ ಶೈಕ್ಷಣಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಹಲವಾರು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಪೀಠೋಪಕರಣ ಗಳನ್ನು ಕೊಡುವಂತಹ ಕೆಲಸವನ್ನು ನಮ್ಮ ಟ್ರಸ್ಟ್ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಯುವ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಅಜಯ್, ಸಂಜಯ್, ಗ್ರಾಮದ ಮುಖಂಡರು ನಾಗರಾಜು, ಶಾಲೆಯ ಮುಖ್ಯ ಶಿಕ್ಷಕ ಸಿದ್ದರಾಜು, ಸಿ.ಆರ್.ಪಿ ಭಾಸ್ಕರ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಣ್ಣ ಹಾಗೂ ಶಿಕ್ಷಕರು, ಮಕ್ಕಳು ಇದ್ದರು.

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top