/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ
Image

ಕೊಳ್ಳೇಗಾಲದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ

ವರದಿ – ಎನ್. ಸುರೇಶ್

ಕೊಳ್ಳೇಗಾಲ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು.
ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ರಸ್ತೆ- ಚರಂಡಿ ಕಾಮಗಾರಿ ಮತ್ತು ಅಂಬೇಡ್ಕರ್ ಭವನದಲ್ಲಿ 10 ಲಕ್ಷ ವೆಚ್ಚದ ಮಳಿಗೆ ನಿರ್ಮಾಣ ಕಾಮಗಾರಿ, ಲಕ್ಕರಸಪಾಳ್ಯ ಗ್ರಾಮದಲ್ಲಿ 15 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ, ಹರಳೆ ಗ್ರಾಮದಲ್ಲಿ 20 ಲಕ್ಷ ವೆಚ್ಚದ ರಸ್ತೆ ಚರಂಡಿ ಕಾಮಗಾರಿ ಹಾಗೂ ಮುಳ್ಳೂರು 20 ಲಕ್ಷ ವೆಚ್ಚದ ರಸ್ತೆ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಸಿದರು.
ಈ ಸಂಧರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷರು ರಾಜೇಂದ್ರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್,
ಸಿದ್ದಯ್ಯನಪುರ ಗ್ರಾ.ಪಂ ಅಧ್ಯಕ್ಷರು ಶಾಂತಮ್ಮ, ಸದಸ್ಯರು ಪಿಡಿಒ ಜುನೈದ್ ಅಹಮದ್,
ಹರಳೆ ಗ್ರಾ.ಪಂ ಅಧ್ಯಕ್ಷರು ನಾಗರಾಜು, ಸದಸ್ಯರು,
ಮುಳ್ಳೂರು ಗ್ರಾ.ಪಮ ಅಧ್ಯಕ್ಷ ಕಮಲಮ್ಮ, ಉಪಾಧ್ಯಕ್ಷರು ದೊರೆರಾಜು, ಪಿಡಿಒ ರಾಜಮ್ಮಣಿ, ಕೆ.ಆರ್.ಐ.ಡಿ.ಎಲ್ ಎಇಇ ಚಿಕ್ಕಲಿಂಗಯ್ಯ, ನಿರ್ಮಿತಿ ಕೇಂದ್ರದ ಪ್ರತಾಪ್ ಹಾಗೂ ಇತರರು ಇದ್ದರು.

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

ಬಿಳಿಗಿರಿರಂಗನ ಬೆಟ್ಟ: ಅಗ್ನಿ ದುರಂತದಲ್ಲಿ ಅಂಗಡಿ ಕಳೆದು ಕೊಂಡವರಿಗೆ ಹೊಸದಾಗಿ ಅಂಗಡಿ ನಿರ್ಮಾಣ

ಬೆಂಕಿ ಅನಾಹುತ ನಿರಾಶ್ರಿತರಿಗೆ ಮಳಿಗೆ ನಿರ್ಮಾಣದ ಭರವಸೆ ಶಾಸಕ ಎಆರ್ ಕೃಷ್ಣಮೂರ್ತಿ ಯಳಂದೂರು ಜ. 12ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಅಂಗಡಿ ಮಳಿಗೆಗಳಿಗೆ…

ByByN Rajesh Jan 13, 2026

ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿ ಗ್ರಾಮದಲ್ಲಿ ರೈತ ಸಂಘದ ಶಾಖೆ ಉದ್ಘಾಟನೆ

ಕೊಳ್ಳೇಗಾಲ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದಲ್ಲಿ ರೈತ ಸಂಘದ ಗ್ರಾಮಶಾಖೆಯನ್ನು ಉದ್ಘಾಟನೆಗೊಳಿಸಿ, ನೂತನವಾಗಿ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಳ್ಳಲಾಯಿತು.ಬಳಿಕ ರೈತ ಮುಖಂಡ ಶೈಲೇಂದ್ರ…

ByByN Rajesh Jan 6, 2026

ಹನೂರು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ – ಶಾಸಕ ಎಂ.ಆರ್. ಮಂಜುನಾಥ್

ಕ್ಷೇತ್ರದ ಜನತೆಯ ಋಣ ತೀರಿಸಲು ನೀಡಿರುವ ಒಂದು ಅವಕಾಶವನ್ನು ಬಳಸಿಕೊಂಡು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು……

ByByN Rajesh Jan 5, 2026

ಕೊಳ್ಳೇಗಾಲ : ಅಗಲಿದ ಛಾಯಾಗ್ರಾಹಕ ಹಬೀಬ್ ಗೆ ಶ್ರದ್ಧಾಂಜಲಿ

ಕೊಳ್ಳೇಗಾಲ. ತಾಲ್ಲೂಕು ಛಾಯಚಿತ್ರಗ್ರಾಹಕರ ಸಂಘದಿಂದ ಇತ್ತೀಚೆಗೆ ಹಿರಿಯ ಛಾಯಾಗ್ರಾಹಕ ಹಬೀಬ್ ಉಲ್ಲಾ ನಿಧನರಾದ ಹಿನ್ನೆಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಬೀಬ್…

ByByN Rajesh Jan 3, 2026

ಕೊಳ್ಳೇಗಾಲ: ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕೊಳ್ಳೇಗಾಲ. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕಮಾಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ನಟರಾಜು ಹಾಗೂ ಪದಾಧಿಕಾರಿಗಳು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ…

ByByN Rajesh Dec 24, 2025

Leave a Reply

Your email address will not be published. Required fields are marked *

Scroll to Top