ಕೊಳ್ಳೇಗಾಲ : ಚಿಕ್ಕಲ್ಲೂರು ಪ್ರಾಧಿಕಾರ ರಚನೆ ವಿರೋಧಿಸಿ ಪ್ರತಿಭಟನೆ
ಕೊಳ್ಳೇಗಾಲ: ಸುಮಾರು ವರ್ಷಗಳಿಂದ ಪಾರಂಪರಿಕವಾಗಿ ಸುತ್ತಳ್ಳಿಗಳ ನೀಲಗಾರರ ಸಮ್ಮುಖದಲ್ಲೇ ನಡೆದುಕೊಂಡು ಬರತ್ತಿರುವ ಘನ ನೀಲಿ ಸಿದ್ದಪ್ಪಾಜಿಯವರ ಶ್ರೀ ಕ್ಷೇತ್ರ ಚಿಕ್ಕಲ್ಲೂರನ್ನು ಪ್ರಾಧಿಕಾರದ ಸುಪರ್ದಿಗೆ ನೀಡುವುದನ್ನು ವಿರೋದಿಸಿ ಚಿಕ್ಕಲ್ಲೂರಲ್ಲಿ […]